×
Ad

ಮಹಿಳೆ ಆತ್ಮಹತ್ಯೆ

Update: 2022-03-07 21:55 IST

ಉಡುಪಿ, ಮಾ.7: ಮಾನಸಿಕ ಖಿನ್ನತೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮಾ.3ರಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕೊರಂಗ್ರ ಪಾಡಿಯ ಕಮಲಾ ಡಿ.ಶೆಣೈ(76) ಎಂಬವರು ಮಾ.6ರಂದು ಚಿಕಿತ್ಸೆ ಫಲಕಾರಿ ಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News