×
Ad

ಮಂಗಳೂರು: 'ಕಾನೂನು ಅರಿವು' ಕಾರ್ಯಕ್ರಮಕ್ಕೆ ಚಾಲನೆ

Update: 2022-03-08 12:57 IST

ಮಂಗಳೂರು : ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟದ ಸಹಯೋಗದೊಂದಿಗೆ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಕಾನೂನು ಅರಿವು ಕಾರ್ಯಕ್ರಮಕ್ಕೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಇಂದು  ಚಾಲನೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News