×
Ad

ಮಂಗಳೂರು: ತಾ.ಪಂ. ನಲ್ಲಿ ಪುಸ್ತಕದ ಗೂಡು ಆರಂಭ

Update: 2022-03-09 13:27 IST

ಮಂಗಳೂರು : ನಗರದ ತಾಲೂಕು ಪಂಚಾಯತ್ ಕಚೇರಿಯಲ್ಲಿ ನೂತನವಾಗಿ ಆರಂಭಿಸಲಾಗಿರುವ ಪುಸ್ತಕದ ಗೂಡಿಗೆ ಬುಧವಾರ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಂಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನಾಗರಾಜ್, ತಾ.ಪಂ. ಆಡಳಿತಾಧಿಕಾರಿ ಹಾಗೂ ಮಂಗಳೂರು ಮಹಾನಗರ ಉಪ ಆಯುಕ್ತರಾದ ರವಿಕುಮಾರ್, ಮಂಗಳೂರು ತಹಶೀಲ್ದಾರ್ ಪುರಂದರ್, ತಾಲೂಕು ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News