ನವಾಬ್ ಮಲಿಕ್ ರಾಜೀನಾಮೆಗೆ ಆಗ್ರಹಿಸಿ ಧರಣಿ: ದೇವೇಂದ್ರ ಫಡ್ನವಿಸ್, ಇತರ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

Update: 2022-03-09 10:27 GMT

ಮುಂಬೈ: ಮಹಾರಾಷ್ಟ್ರದ ಸಚಿವ ಸಂಪುಟಕ್ಕೆ ನವಾಬ್ ಮಲಿಕ್ ರಾಜೀನಾಮೆ ನೀಡಬೇಕೆಂದು ಬೇಡಿಕೆ ಇಟ್ಟು ಪ್ರತಿಭಟನೆ ನಡೆಸುತ್ತಿದ್ದ ವಿಪಕ್ಷ ನಾಯಕ ದೇವೇಂದ್ರ ಫಡ್ನವಿಸ್ ಹಾಗೂ ಇತರ ಬಿಜೆಪಿ ನಾಯಕರುಗಳನ್ನು ಬುಧವಾರ ಮೆಟ್ರೋ ಸಿನೆಮಾ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದೇ ವೇಳೆ ಬಿಜೆಪಿ ಕಾರ್ಯಕರ್ತರು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಆಝಾದ್ ಮೈದಾನದಲ್ಲಿ ಪ್ರತಿಭಟನೆ ನಡೆಸಿದರು.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News