×
Ad

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿಗೆ ಸೋಲು

Update: 2022-03-10 17:05 IST

ಡೆಹ್ರಾಡೂನ್: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡಿದ್ದಾರೆ. ಧಾಮಿ ಕಾಂಗ್ರೆಸ್ ಅಭ್ಯರ್ಥಿ ಭುವನ್ ಕಾಪ್ರಿ ವಿರುದ್ಧ 7,000 ಮತಗಳಿಂದ ಸೋತಿದ್ದಾರೆ ಎಂದು NDTV ವರದಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News