×
Ad

ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ

Update: 2022-03-11 14:14 IST
ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದ ಗುರೇಝ್ ಸೆಕ್ಟರ್‌ನ ಬರೌಮ್ ಪ್ರದೇಶದಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನಗೊಂಡಿದೆ.

ಹೆಲಿಕಾಪ್ಟರ್ ಸಿಬ್ಬಂದಿಯ ರಕ್ಷಣೆಗಾಗಿ ಭದ್ರತಾ ಪಡೆಗಳ ಶೋಧ ತಂಡಗಳು ಹಿಮದಿಂದ ಆವೃತವಾಗಿರುವ ಪ್ರದೇಶವನ್ನು ತಲುಪುತ್ತಿವೆ. ಹೆಚ್ಚಿನ ವಿವರಗಳಿಗಾಗಿ ಕಾಯಲಾಗುತ್ತಿದೆ ಎಂದು  ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆಂದು ANI ಟ್ವೀಟಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News