×
Ad

ಅಪರಿಚಿತ ವ್ಯಕ್ತಿಯ ಶವ ಪತ್ತೆ

Update: 2022-03-11 21:02 IST

ಉಡುಪಿ, ಮಾ.11: ತಾಲೂಕಿನ ಉದ್ಯಾವರ ಗ್ರಾಮದ ಬೊಳ್ಜೆ ಗರಡಿ ಬಳಿಯ ರೈಲ್ವೆ ಟ್ರ್ಯಾಕ್‌ನ ಮೇಲೆ ಮಾ.9ರಂದು ಸುಮಾರು 60-65 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದ್ದು, ಮೃತ ವ್ಯಕ್ತಿಯ ವಾರಸುದಾರರು ಯಾರಾದರು ಇದ್ದಲ್ಲಿ ಕಾಪು ಪೋಲೀಸ್ ಠಾಣೆ ದೂ.ಸಂ: 0820-2551033, ಮೊಬೈಲ್ ಸಂಖ್ಯೆ: 9480805449 ಹಾಗೂ ಪೋಲೀಸ್ ವೃತ್ತ ನಿರೀಕ್ಷಕರ ಕಚೇರಿ, ಉಡುಪಿ ದೂ.ಸಂ:0820-2520333, ಮೊ. ನಂ:9480805431 ಅನ್ನು ಸಂಪರ್ಕಿಸುವಂತೆ ಕಾಪು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News