ಶರೋನ್ ಆಳ್ವ

Update: 2022-03-13 14:35 GMT
ಶರೋನ್ ಆಳ್ವ

ಮಂಗಳೂರು : ನಗರದ ಕಪಿತಾನಿಯೋ ನಿವಾಸಿ ಶರೋನ್ ಆಳ್ವ (೪೧) ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ಪತ್ನಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಹ್ಯುಮಾನಿಟಿ ಫಸ್ಟ್ ಫೌಂಡೇಶನ್‌ನ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದುಕೊಂಡು ಹಲವು ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ