×
Ad

ಸರ್ವ ಕಾಲೇಜು ವಿದ್ಯಾರ್ಥಿ ಸಂಘಕ್ಕೆ ಆಯ್ಕೆ

Update: 2022-03-13 20:17 IST
ಅಬೂಬಕ್ಕರ್ ಸಿದ್ದೀಕ್-ನೂರ್ ಮುಹಮ್ಮದ್

ಮಂಗಳೂರು : ಸರ್ವ ಕಾಲೇಜು ವಿದ್ಯಾರ್ಥಿ ಸಂಘ (ಎಸಿಎಸ್‌ಎ)ಕ್ಕೆ ಕರ್ನಾಟಕ ರಾಜ್ಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕ್ಕರ್ ಸಿದ್ದೀಕ್ ಹಾಗೂ ದ.ಕ. ಜಿಲ್ಲಾ ಕಾರ್ಯಾಧ್ಯಕ್ಷರಾಗಿ ನೂರ್ ಮುಹಮ್ಮದ್ ಆಯ್ಕೆಯಾಗಿದ್ದಾರೆ.

ನಗರದ ಸರ್ಕ್ಯೂಟ್ ಹೌಸ್ ಬಳಿಯಿರುವ ಲಯನ್ಸ್ ಕ್ಲಬ್‌ನಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಈ ಆಯ್ಕೆಮಾಡಲಾಯಿತು.

ಇವರಿಬ್ಬರೂ ಯೆನೆಪೊಯ ಕಾಲೇಜಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News