ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ
Update: 2022-03-14 15:20 IST
ಕೊಣಾಜೆ: ಕರ್ನಾಟಕ ಮಾಸ್ಟರ್ ಗೇಮ್ಸ್ ಅಸೋಸಿಯೇಷನ್ ವತಿಯಿಂದ ಉಡುಪಿಯ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ನಡೆದ 3ನೇ ಕರ್ನಾಟಕ ರಾಜ್ಯ ಮಾಸ್ಟರ್ ಗೇಮ್ಸ್ 2022 ಕ್ರೀಡಾಕೂಟದಲ್ಲಿ ಮುಡಿಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಶುಭ.ಕೆ.ಎಚ್ ಅವರು ಲಾಂಗ್ ಜಂಪ್, ಟ್ರಿಪಲ್ ಜಂಪ್ ಮತ್ತು ಹೈಜಂಪ್ ನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.