×
Ad

ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು: ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಪ್ರತಿಕ್ರಿಯೆ

Update: 2022-03-15 13:35 IST

ಬೆಂಗಳೂರು: ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪಿನ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್  ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ. 

''ಶಾಲೆ-ಕಾಲೇಜುಗಳಲ್ಲಿ ಸಮವಸ್ತ್ರ ನಿಯಮ ವಿಚಾರ ಹಿನ್ನೆಲೆ, ಕರ್ನಾಟಕ ಹೈ ಕೋರ್ಟ್‌ನ ಐತಿಹಾಸಿಕ ತೀರ್ಪನ್ನು ಸ್ವಾಗತಿಸುತ್ತೇನೆ. ಈ ನೆಲ, ನೆಲದ ಕಾನೂನು ಅಂತಿಮ'' ಎಂದು ಸಚಿವ ಬಿ.ಸಿ ನಾಗೇಶ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:  ಹಿಜಾಬ್ ತೀರ್ಪಿನ ಕುರಿತು ಸಿದ್ದರಾಮಯ್ಯ ಹೇಳಿದ್ದೇನು? 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News