ಹಸನಬ್ಬ

Update: 2022-03-17 14:33 GMT

ಮಂಗಳೂರು ; ಇಲ್ಲಿನ ಬೆಂಗರೆ ಕಸಬ ನಿವಾಸಿ ಹಸನಬ್ಬ (56) ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ಬುಧವಾರ ಮಧ್ಯರಾತ್ರಿ ನಿಧನರಾಗಿದ್ದಾರೆ.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ