×
Ad

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರವಾಸ

Update: 2022-03-17 20:51 IST

ಉಡುಪಿ : ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಮಾ.೧೮ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಬೆಳಗ್ಗೆ ೧೦ರಿಂದ ೧೨ ಗಂಟೆಯವರೆಗೆ ರಜತಾದ್ರಿಯ ತಮ್ಮ ಕಚೇರಿಯಲ್ಲಿ ಉಪಸ್ಥಿತರಿರುವರು. ಅಪರಾಹ್ನ ೨:೩೦ಕ್ಕೆ ಕಾರ್ಕಳ ಉತ್ಸವದಲ್ಲಿ ಭಾಗವಹಿಸಿದ ನಂತರ ಮೂಡಿಗೆರೆಗೆ ಪ್ರಯಾಣ ಬೆಳೆಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News