×
Ad

ರಷ್ಯಾದ ಶೆಲ್ ದಾಳಿಯಲ್ಲಿ ಉಕ್ರೇನಿಯನ್ ನಟಿ ಒಕ್ಸಾನಾ ಶ್ವೆಟ್ಸ್ ಬಲಿ

Update: 2022-03-18 10:21 IST
Photo:twitter

ಕೀವ್: ‘ಯಂಗ್ ಥಿಯೇಟರ್‌’ನ ಜನಪ್ರಿಯ ನಟಿ ಒಕ್ಸಾನಾ ಶ್ವೆಟ್ಸ್ ಕೀವ್‌ನಲ್ಲಿ ರಷ್ಯಾ ನಡೆಸಿರುವ ಶೆಲ್ ದಾಳಿಯಲ್ಲಿ  ಕೊಲ್ಲಲ್ಪಟ್ಟರು. ನಟಿಗೆ 67 ವರ್ಷ ವಯಸ್ಸಾಗಿತ್ತು ಎಂದು ವರದಿಯಾಗಿದೆ.

ಒಕ್ಸಾನಾ ಅವರು 'ಉಕ್ರೇನ್‌ನ ಗೌರವಾನ್ವಿತ ಕಲಾವಿದೆ' ಎಂಬ ದೇಶದ ಅತ್ಯುನ್ನತ ಕಲಾತ್ಮಕ ಗೌರವಗಳನ್ನು ಪಡೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News