×
Ad

ಬಳ್ಳಾರಿ ಮೇಯರ್ ಚುನಾವಣೆಗೆ ಯು.ಟಿ.ಖಾದರ್ ಕಾಂಗ್ರೆಸ್ ಉಸ್ತುವಾರಿ

Update: 2022-03-18 19:46 IST

ಬೆಂಗಳೂರು, ಮಾ.18: ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಉಸ್ತುವಾರಿಯಾಗಿ ವಿರೋಧ ಪಕ್ಷದ ಉಪ ನಾಯಕ ಯು.ಟಿ.ಖಾದರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿಯೋಜಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News