×
Ad

ಹಿರಿಯಡ್ಕ ಶ್ರೀ ವೀರಭದ್ರಸ್ವಾಮಿ ದೇವಾಲಯಕ್ಕೆ ಸಿದ್ದರಾಮಯ್ಯ ಭೇಟಿ

Update: 2022-03-19 13:17 IST

ಉಡುಪಿ: ಹಿರಿಯಡ್ಕದ ಶ್ರೀ ವೀರಭದ್ರಸ್ವಾಮಿ ದೇವಾಲಯಕ್ಕೆ ಸಿದ್ದರಾಮಯ್ಯ ಅವರು ಇಂದು ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಈ ಸಂದರ್ಭ ಮಾಜಿ ಸಚಿವರಾದ ರಮಾನಾಥ ರೈ, ವಿನಯಕುಮಾರ ಸೊರಕೆ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಐವಾನ್ ಡಿಸೋಜ, ಮೊಯ್ದಿನ್‌ ಬಾವ ಹಾಗು ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News