ಬೆಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ; ತೀವ್ರ ತಪಾಸಣೆ
Update: 2022-03-20 19:15 IST
ಬೆಂಗಳೂರು, ಮಾ.20: ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿರುವ ಬಗ್ಗೆ ಮಾಧ್ಯಮಗಳು ವರದಿ ಮಾಡಿದೆ.
ವಿಮಾಣ ನಿಲ್ದಾಣದ ಭದ್ರತಾ ಸಿಬ್ಬಂದಿ ಹಾಗೂ ಶ್ವಾನ ದಳದಿಂದ ತೀವ್ರ ತಪಾಸಣೆ ನಡೆಯುತ್ತಿದ್ದು, ವಿಮಾನಗಳಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣಕ್ಕೆ 'ಹುಸಿ ಬಾಂಬ್' ಕರೆ: ಅಧಿಕಾರಿಗಳಿಂದ ಸ್ಪಷ್ಟನೆ