ನೂಜಿಪಾಡಿ ಅನಂತ ಹೊಳ್ಳ

Update: 2022-03-26 13:39 GMT

ಮಂಗಳೂರು : ನಿವೃತ್ತ ಸೈನಿಕ ನೂಜಿಪಾಡಿ ಅನಂತ ಹೊಳ್ಳ (78) ಅಲ್ಪಕಾಲದ ಅಸೌಖ್ಯದಿಂದ ಇತ್ತೀಚೆಗೆ ಮಂಗಳೂರಿನ ತಮ್ಮ ಸ್ವಗೃಹದಲ್ಲಿ ನಿಧನರಾದರು.

ಇವರು ಸುಮಾರು 21 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮೃತರು ಪತ್ನಿ, ಒಬ್ಬ ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ