×
Ad

ಎಸೆಸೆಲ್ಸಿ ಪರೀಕ್ಷೆ; ಯಾವುದೇ ಸಮಸ್ಯೆ ಇಲ್ಲ: ಉಡುಪಿ ಡಿಸಿ ಕೂರ್ಮಾರಾವ್

Update: 2022-03-27 22:14 IST

ಉಡುಪಿ : ಎಸೆಸೆಲ್ಸಿ ಪರೀಕ್ಷೆಗೆ ಸಂಬಂಧಿಸಿ ಸರಕಾರಿ ಶಾಲೆಗಳ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿಕೊಂಡು ಬರಬೇಕು. ಖಾಸಗಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳು ಅಲ್ಲಿನ ಆಡಳಿತ ಮಂಡಳಿ ನಿರ್ಧರಿಸಿದ ಸಮವಸ್ತ್ರವನ್ನು ಹಾಕಿಕೊಂಡು ಬರಬೇಕು ಎಂದು ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಿದೆ.

ಈ ಬಗ್ಗೆ ಶಿಕ್ಷಣ ಇಲಾಖೆಯವರು ಜಿಲ್ಲೆಯಲ್ಲಿ ಯಾವುದೇ ಗೊಂದಲ ಆಗದಂತೆ ಸರಿಯಾಗಿ ನಿರ್ವಹಿಸಲಿದ್ದಾರೆ. ನಮ್ಮಲ್ಲಿ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News