×
Ad

ದ.ಕ.ಜಿಲ್ಲೆ: ಓರ್ವ ವ್ಯಕ್ತಿಯಲ್ಲಿ ಕೊರೋನ ಪಾಸಿಟಿವ್‌ ದೃಢ

Update: 2022-03-29 18:52 IST

ಮಂಗಳೂರು : ದ.ಕ.ಜಿಲ್ಲೆಯಲ್ಲಿ ಮಂಗಳವಾರ ಒಂದು ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗುವುದರೊಂದಿಗೆ ಪಾಸಿಟಿವಿಟಿ ದರ ಶೇ.0.02 ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ೧,೩೫,೪೮೨ ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಸೋಂಕಿತರ ಪೈಕಿ ಮಂಗಳವಾರ ಯಾರೂ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿಲ್ಲ. ಆದಾಗ್ಯೂ ಈವರೆಗೆ ೧,೩೩,೬೨೪ ಮಂದಿ ಗುಣಮುಖರಾಗಿದ್ದಾರೆ. ಸದ್ಯ ೭ ಸಕ್ರಿಯ ಪ್ರಕರಣವಿದೆ. ಅಲ್ಲದೆ ಈವರೆಗೆ ೧೮೫೦ ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News