×
Ad

ಕರಾವಳಿಯಲ್ಲಿ ಎರಡು ದಿನ ಬಿರುಗಾಳಿ, ಮಿಂಚು: ಹವಾಮಾನ ಇಲಾಖೆ ಮುನ್ಸೂಚನೆ

Update: 2022-03-29 19:16 IST
ಸಾಂದರ್ಭಿಕ ಚಿತ್ರ

ಉಡುಪಿ : ಕರ್ನಾಟಕದ ಕರಾವಳಿಯ ಅಲ್ಲಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಮಿಂಚಿನಿಂದ ಕೂಡಿದ ಬಿರುಗಾಳಿ ಬೀಸುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಮೂರು ಜಿಲ್ಲೆಗಳಲ್ಲಿ ಮಾ.30 ಮತ್ತು 31ರಂದು ಅಲ್ಲಲ್ಲಿ ಗುಡುಗು-ಮಿಂಚು ಸಹಿತ ಬಿರುಗಾಳಿ ಬೀಸಲಿದ್ದು, ಮಳೆ ಬೀಳುವ ಸಾಧ್ಯತೆಯೂ ಇದೆ ಎಂದು ಇಲಾಖೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News