ಮಂಗಳೂರು: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿ ಸೆರೆ
Update: 2022-03-30 22:09 IST
ಮಂಗಳೂರು: ನಗರದ ಹೊರ ವಲಯದ ಸುರತ್ಕಲ್ ನಲ್ಲಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.