×
Ad

ಗ್ರಾಮೀಣ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ಸರ್ವಪಕ್ಷ ಸಭೆ

Update: 2022-03-31 11:50 IST

ಬೆಂಗಳೂರು : ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸುವ ಸಂಬಂಧದ ಸರ್ವಪಕ್ಷ ಸಭೆ ವಿಧಾನಸೌಧದಲ್ಲಿ ನಡೆಯಿತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವರಾದ ಜೆ ಸಿ ಮಾಧುಸ್ವಾಮಿ, ಕೆ ಎಸ್ ಈಶ್ವರಪ್ಪ, ಗೋವಿಂದ ಕಾರಜೋಳ, ಬೈರತಿ ಬಸವರಾಜ, ಎಂಟಿಬಿ ನಾಗರಾಜ, ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ, ಜೆಡಿಎಸ್ ಮುಖಂಡ ಬಂಡೆಪ್ಪ ಕಾಶೆಂಪೂರ, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News