×
Ad

ರಾಜ್ಯದಲ್ಲಿ ಸಾಮರಸ್ಯ ಕೆಡದಂತೆ ಕ್ರಮ: ಸಿಎಂ ಬಸವರಾಜ ಬೊಮ್ಮಾಯಿ

Update: 2022-03-31 16:03 IST

ತುಮಕೂರು : ರಾಜ್ಯದಲ್ಲಿ ಸಾಮರಸ್ಯ ಕೆಡದಂತೆ ಶಾಂತಿ ಸುವ್ಯವಸ್ಥೆ ಕಾಪಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಸರ್ಕಾರ ಸಮವಸ್ತ್ರ ಪ್ರಕರಣ ಸೇರಿದಂತೆ ಎಲ್ಲ ವಿಚಾರಗಳನ್ನು ದಕ್ಷ ರೀತಿಯಲ್ಲಿ ನಿಭಾಯಿಸಿದೆ. ಹಿಂದುತ್ವ ಸಂಘಟನೆಗಳ ಕಾರ್ಯ ಗಳನ್ನು ಬಿಜೆಪಿ ತಡೆಯುವುದೆ ಎಂಬ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News