ರವಿವಾರದಿಂದ ರಮಝಾನ್ ಉಪವಾಸ ಆರಂಭ: ದ.ಕ.ಜಿಲ್ಲಾ ಖಾಝಿ

Update: 2022-04-02 14:18 GMT
ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್

ಮಂಗಳೂರು, ಎ. 2: ಪವಿತ್ರ ರಮಝಾನ್‌ನ ಪ್ರಥಮ ಚಂದ್ರದರ್ಶನವು ಶನಿವಾರ ಆಗಿರುವುದರಿಂದ ರವಿವಾರದಿಂದ ರಮಝಾನ್ ಉಪವಾಸ ಆರಂಭವಾಗುವುದಾಗಿ ದ.ಕ.ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಕರೆ ನೀಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News