×
Ad

ವಿಷ ಸೇವಿಸಿ ಆತ್ಮಹತ್ಯೆ

Update: 2022-04-05 20:50 IST

ಕುಂದಾಪುರ : ಸೊಂಟ ನೋವಿನಿಂದ ಬಳಲುತ್ತಿದ್ದ ಹಳ್ನಾಡು ಗ್ರಾಮದ ಬಿಲ್ಲಾರ ಬೆಟ್ಟು ನಿವಾಸಿ ಬೋಜು ಕೊಠಾರಿ (62) ಎಂಬವರು ಹೆಂಡತಿಯ ಮರಣದ ನಂತರ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿ ಎ.೪ರಂದು ರಾತ್ರಿ ವೇಳೆ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News