×
Ad

ಎಪ್ರಿಲ್ ಅಂತ್ಯದವರೆಗೆ ಶೇ.50 ರಷ್ಟು ರಿಯಾಯಿತಿ ದರದಲ್ಲಿ ಪುಸ್ತಕಗಳ ಮಾರಾಟ

Update: 2022-04-05 23:25 IST

ಬೆಂಗಳೂರು, ಎ.5: ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಪ್ರಯುಕ್ತ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಎಲ್ಲಾ ಪ್ರಕಟಣೆಗಳನ್ನು ಎಪ್ರಿಲ್‍ನಲ್ಲಿ ಶೇ.50 ರಿಯಾಯಿತಿಯ ದರದಲ್ಲಿ ಮಾರಾಟ ಮಾಡಲಾಗುತ್ತದೆ.

ಆನ್‍ಲೈನ್ ಮೂಲಕವೂ ಶೇ 50 ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಖರೀದಿಸಬಹುದಾಗಿದ್ದು,  

www.kuvempubhashabharathi.karnataka.gov.in ಓದುಗರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಪ್ರಾಧಿಕಾರವು ಪ್ರಕಟಣೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News