×
Ad

ಎ.21ರಂದು ಬೆಂಗಳೂರಿನಲ್ಲಿ ರೈತರ ಬೃಹತ್‌ ಸಮಾವೇಶ

Update: 2022-04-06 12:29 IST
ಫೈಲ್‌ ಫೋಟೊ 

ಬೆಂಗಳೂರು : ರಾಜ್ಯ ಸರಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಸ್‌ ಪಡೆಯಬೇಕೆಂದು ಆಗ್ರಹಿಸಿ ಎ. 21ರಂದು ಬೆಂಗಳೂರಿನಲ್ಲಿ ರೈತರ ಬೃಹತ್‌ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘ ಪ್ರಕಟನೆಯಲ್ಲಿ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News