×
Ad

ದ.ಕ.ಜಿಲ್ಲೆ: ಇಬ್ಬರಿಗೆ ಕೊರೋನ ಪಾಸಿಟಿವ್

Update: 2022-04-06 20:38 IST

ಮಂಗಳೂರು : ದ.ಕ.ಜಿಲ್ಲೆಯಲ್ಲಿ ಬುಧವಾರ ೨ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗುವುದರೊಂದಿಗೆ ಪಾಸಿಟಿವಿಟಿ ದರ ಶೇ.೦.೪೦ ದಾಖಲಾಗಿದೆ.  ಸದ್ಯ ಜಿಲ್ಲೆಯಲ್ಲಿ ೧,೩೫,೪೯೦ ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಸೋಂಕಿತರ ಪೈಕಿ ಬುಧವಾರ ಮೂವರು ಗುಣಮುಖರಾಗಿದ್ದಾರೆ. ಅದರೊಂದಿಗೆ ಈವರೆಗೆ ೧,೩೩,೬೩೫ ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಸದ್ಯ ೬ ಸಕ್ರಿಯ ಪ್ರಕರಣವಿದೆ. ಅಲ್ಲದೆ ಈವರೆಗೆ ೧೮೫೦ ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News