×
Ad

ಇನಾಯತ್ ಅಲಿ ಮುಲ್ಕಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ

Update: 2022-04-09 19:25 IST

ಬೆಂಗಳೂರು: ಖ್ಯಾತ ಉದ್ಯಮಿ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿ ಮುಲ್ಕಿ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ ವೇಣುಗೋಪಾಲ್ ಅವರು ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಇನಾಯತ್ ಅಲಿ ಕಾಂಗ್ರೆಸ್ ನ ವಿದ್ಯಾರ್ಥಿ ಸಂಘಟನೆ ಎನ್ಎಸ್ ಯುಐ ಇದರ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News