×
Ad

ಬೆಂಗಳೂರು ನಗರ ವಿವಿಯಿಂದ ನಟ ರವಿಚಂದ್ರನ್ ಗೆ ಗೌರವ ಡಾಕ್ಟರೇಟ್ ಪ್ರದಾನ

Update: 2022-04-11 13:54 IST

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವ ಸೋಮವಾರ ನಡೆಯಿತು.

ನಗರ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಲ್ಹೋಟ್ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಭಾಗವಹಿಸಿದ್ದರು.

ಬಾಹ್ಯಕಾಶ ವಿಜ್ಞಾನಿ ಡಾ.ಕೆ.ಕಸ್ತೂರಿರಂಗನ್ ಘಟಿಕೋತ್ಸವ ಭಾಷಣ ಮಾಡಿದರು. ನಟ ರವಿಚಂದ್ರನ್ ಅವರಿಗೆ ಇದೇ ಸಂದರ್ಭದಲ್ಲಿ ಗೌರವ ಡಾಕ್ಟರೇಟ್ ಪ್ರದಾನ‌ ಮಾಡಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News