ಆತ್ಮಹತ್ಯೆ
Update: 2022-04-14 21:16 IST
ಹಿರಿಯಡ್ಕ : ಅನಾರೋಗ್ಯದಿಂದ ಬಳಲುತ್ತಿದ್ದ ಪೆರ್ಡೂರು ಪಕ್ಕಾಲು ನಿವಾಸಿ ಮಂಜುನಾಥ(೩೦) ಎಂಬವರು ಮಾನಸಿಕವಾಗಿ ನೊಂದು ಎ.13ರಂದು ಸಂಜೆ ಮನೆಯ ಮಲಗುವ ಕೋಣೆಯ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.