×
Ad

ಸಾಲಿಗ್ರಾಮ: ನೀರು ಸರಬರಾಜಿನಲ್ಲಿ ವ್ಯತ್ಯಯ

Update: 2022-04-18 20:22 IST

ಉಡುಪಿ : ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅಂತರ್ ಜಲಮಟ್ಟ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವ ಸಂಭವವಿರುವುದರಿಂದ ಪಟ್ಟಣ ವ್ಯಾಪ್ತಿಯಲ್ಲಿ ಎರಡು ದಿನಗಳಿಗೊಮ್ಮೆ ನೀರು ಸರಬರಾಜು ಮಾಡಲು ಕ್ರಮ ಕೈಗೊಂಡಿದ್ದು, ಸಾರ್ವಜನಿಕರು ಮರಗಿಡಗಳಿಗೆ ನೀರು ಬಿಡದೇ, ನೀರನ್ನು ಹಿತಮಿತವಾಗಿ ಬಳಸುವಂತೆ ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News