ಸಮಸ್ತ ಮದ್ರಸ ಪಬ್ಲಿಕ್ ಪರೀಕ್ಷೆ : ಬೆಳ್ಳಾರೆ ಮದ್ರಸಕ್ಕೆ ಶೇ. 100 ಫಲಿತಾಂಶ

Update: 2022-04-19 15:29 GMT

ಬಿ.ಸಿ.ರೋಡ್ : ಸಮಸ್ತ ವಿದ್ಯಾಭ್ಯಾಸ ಮಂಡಳಿ ನಡೆಸಿದ 2022ನೇ ಸಾಲಿನ ಮದ್ರಸ ಪಬ್ಲಿಕ್ ಪರೀಕ್ಷೆಯಲ್ಲಿ ಬೆಳ್ಳಾರೆ ಮದ್ರಸ 100 ಶೇಕಡಾ ಫಲಿತಾಂಶ ಗಳಿಸಿದೆ. 5, 7, 10, 12 ನೇ ತರಗತಿಗಳಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ ಮೂರು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ ಏಳು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು  ಸದರ್ ಮುಅಲ್ಲಿಂ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News