×
Ad

ಎ.24: ಡಾ.ರಾಜ್‌ ಕುಮಾರ್ ಜಯಂತಿ

Update: 2022-04-23 21:38 IST

ಮಂಗಳೂರು : ವರನಟ ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿ ಪುರಸ್ಕೃತ ಡಾ. ರಾಜ್‌ಕುಮಾರ್‌ರ ಜನ್ಮದಿನಾಚರಣೆ ಕಾರ್ಯಕ್ರಮವು ಎ.24ರ ಬೆಳಗ್ಗೆ 10ಕ್ಕೆ ನಗರದ ಪಿಡಬ್ಲ್ಯೂಡಿ ಕಟ್ಟಡದ 2ನೇ ಮಹಡಿಯಲ್ಲಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಭಾಂಗಣದಲ್ಲಿ ನಡೆಯಲಿದೆ.

ಎ.24ರ ಸಂಜೆ 5ಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಹಾಗೂ 2017ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ನೇರ ಪ್ರಸಾರವನ್ನು ಲೈವ್ ಲಿಂಕ್ ಮೂಲಕ ವೀಕ್ಷಣೆ ಮಾಡಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News