ಖೇಲೋ ಇಂಡಿಯಾ ಗೇಮ್ಸ್ 2021; ಸೈಕಲ್ ಜಾಥಾ

Update: 2022-04-24 06:15 GMT

ಬೆಂಗಳೂರು : ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021ರ ಉದ್ಘಾಟನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಸೈಕಲ್ ಜಾಥಾಗೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೈಕಲ್ ತುಳಿಯುವ ಮೂಲಕ ಚಾಲನೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News