ಹಾಜಿ ಬಿಎಂ ಇಬ್ರಾಹೀಂ

Update: 2022-04-26 13:10 GMT

ಮಂಗಳೂರು : ಉಪ್ಪಿನಂಗಡಿಯ ಗಾಂಧಿ ಪಾರ್ಕ್ ನಿವಾಸಿ ಹಾಜಿ ಬಿ.ಎಂ.ಇಬ್ರಾಹೀಂ (70) ಅಲ್ಪಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಅಪರಾಹ್ನ ನಿಧನರಾದರು.

ಮೃತರು ಪತ್ನಿ, ಮೂವರು ಪುತ್ರರು ಮತ್ತು ಲೇಖಕಿ ಸಿಹಾನಾ ಬಿ.ಎಂ. ಸಹಿತ ಮೂವರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಅಡಿಕೆ ವ್ಯಾಪಾರಿಯಾಗಿದ್ದ ಇವರು ಜಮಾಅತೆ ಇಸ್ಲಾಮಿ ಸಂಘಟನೆಯ ಸಕ್ರಿಯ ಕಾರ್ಯಕರ್ತರಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ