ಎ.27: ದ.ಕ.ಜಿಪಂನಲ್ಲಿ ಪ್ರಧಾನ ಮಂತ್ರಿ ವೀಡಿಯೋ ಸಂವಾದ
Update: 2022-04-26 18:57 IST
ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಎ.27ರಂದು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಸಂವಾದ ನಡೆಸಲಿದ್ದಾರೆ.
ಮುಖ್ಯಮಂತ್ರಿ ಬುಧವಾರ ದ.ಕ.ಜಿಲ್ಲಾ ಪ್ರವಾಸದಲ್ಲಿರುವ ಕಾರಣ ದ.ಕ.ಜಿಪಂನಲ್ಲಿ ವೀಡಿಯೋ ಸಂವಾದಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಪಂ ಸಿಇಒ ಡಾ.ಕುಮಾರ್ ತಿಳಿಸಿದ್ದಾರೆ.