ಹಿರಿಯ ನಟ ಧರ್ಮೇಂದ್ರ ಆರೋಗ್ಯದಲ್ಲಿ ಏರುಪೇರು: ಐಸಿಯುನಲ್ಲಿ ಚಿಕಿತ್ಸೆ

Update: 2022-05-01 16:46 GMT
Photo: twitter/aapkadharam

ಮುಂಬೈ: ಬಾಲಿವುಡ್‌ ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಸದ್ಯ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಐಸಿಯುಗೆ ದಾಖಲಿಸಲಾಗಿದೆ ಎಂದು ಎಎನ್‌ಐ ವರದಿ ಮಾಡಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News