ಮೇ 9ರಂದು ಉಸ್ತುವಾರಿ ಸಚಿವರು ಸಾರ್ವಜನಿಕರ ಭೇಟಿಗೆ ಲಭ್ಯ
Update: 2022-05-07 21:06 IST
ಉಡುಪಿ : ರಾಜ್ಯ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಅವರು ಮೇ ೯ರಂದು ಬೆಳಗ್ಗೆ ೧೧ರಿಂದ ಮಣಿಪಾಲ ರಜತಾದ್ರಿಯ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಸಾರ್ವಜನಿಕರ ಭೇಟಿಗೆ ಲಭ್ಯರಿರುತ್ತಾರೆ ಎಂದು ಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.