×
Ad

ಮೀನುಗಾರಿಕೆಗೆ ಸೀಮೆಎಣ್ಣೆ ಬಿಡುಗಡೆ

Update: 2022-05-09 19:11 IST

ಉಡುಪಿ :  ಕೇಂದ್ರ ಸರಕಾರವು ರಾಜ್ಯದ ಕರಾವಳಿ ಮೀನುಗಾರಿಕೆಗೆ ಅನುಕೂಲವಾಗುವಂತೆ, 2472 ಕೆ.ಎಲ್.  ಸೀಮೆಎಣ್ಣೆ ಬಿಡುಗಡೆ ಮಾಡಿದೆ ಎಂದು ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News