×
Ad

ಯುವತಿ ನಾಪತ್ತೆ

Update: 2022-05-10 20:41 IST

ಉಡುಪಿ, ಮೇ 10: ಉಡುಪಿ ತಾಲೂಕು ಬಡಗುಬೆಟ್ಟು ಗ್ರಾಮದ ಬೀಡಿನಗುಡ್ಡೆ ನಿವಾಸಿ ಭಾರತಿ ಲಮಾಣಿ (೧೯) ಎಂಬ ಯುವತಿ ಮೇ 8ರಂದು ಮಧ್ಯಾಹ್ನ ೩:೩೦ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 

೫ ಅಡಿ ಎತ್ತರ, ಸಪೂರ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಲಂಬಾಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News