ಪೋಷಕರಿಗೆ ಸೂಚನೆ
Update: 2022-05-10 20:46 IST
ಉಡುಪಿ : ಬಾರ್ಕೂರು ರೈಲ್ವೇ ನಿಲ್ದಾಣದ ಬಳಿ ಎ.೮ರಂದು ಅನಾಥವಾಗಿ ಸಿಕ್ಕಿದ್ದ ಬಿಕ್ರಂ ರಾಯ್ (15) ಎಂಬ ಬಾಲಕನನ್ನು ರಕ್ಷಣೆ ಮಾಡಿ, ಪುನರ್ವಸತಿ ಕಲ್ಪಿಸಲಾಗಿದ್ದು, ಪೋಷಕರು ಅಥವಾ ವಾರಸುದಾರರು ಯಾರಾದರೂ ಇದ್ದಲ್ಲಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ರಜತಾದ್ರಿ, ದೂರವಾಣಿ ಸಂಖ್ಯೆ: ೦೮೨೦-೨೫೭೪೯೬೪ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.