'ನಿರ್ಮಾಣ 2022' ಅಂತಾರಾಷ್ಟ್ರೀಯ ಸಮ್ಮೇಳನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ

Update: 2022-05-12 07:53 GMT

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿರುವ ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನ 'ನಿರ್ಮಾಣ 2022' ಕ್ಕೆ ಚಾಲನೆ ನೀಡಿದರು.

ಈ ಸಂದರ್ಭ ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಂ‌ ಪರ್ವೇಝ್, ರೈಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಅಮಿತ ಗರ್ಗ್ ಸೇರಿದಂತೆ ಇತರೆ ನಿರ್ಮಾಣ ಕಂಪನಿಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News