ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಗೆ ನೇಮಕ

Update: 2022-05-12 18:47 GMT

ಬೆಂಗಳೂರು, ಮೇ 12: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಶಾಂತಕುಮಾರ್ ಕೆನಡಿ ನೇಮಕಗೊಂಡಿದ್ದಾರೆ. 

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಉಪ ಕಾಯದರ್ಶಿ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News