ಯಡಿಯೂರಪ್ಪರನ್ನು ಭೇಟಿಯಾದ ಸಿಎಂ ಬೊಮ್ಮಾಯಿ

Update: 2022-05-13 04:55 GMT

ಬೆಂಗಳೂರು, ಮೇ 13: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿರುವ ಕಾವೇರಿ ನಿವಾಸದಲ್ಲಿ ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಮುಖ್ಯಮಂತ್ರಿ ದಿಲ್ಲಿ ಭೇಟಿ ಬಳಿಕ ಯಡಿಯೂರಪ್ಪರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News