ಪುಲ್ವಾಮಾದಲ್ಲಿ ಭಯೋತ್ಪಾದಕ ದಾಳಿ: ಜಮ್ಮು-ಕಾಶ್ಮೀರದ ವಿಶೇಷ ಪೊಲೀಸ್ ಅಧಿಕಾರಿ ಮೃತ್ಯು
Update: 2022-05-13 10:59 IST
ಶ್ರೀನಗರ: ಪುಲ್ವಾಮಾದಲ್ಲಿ ಭಯೋತ್ಪಾದಕ ದಾಳಿಯ ನಂತರ ಜಮ್ಮು-ಕಾಶ್ಮೀರದ ವಿಶೇಷ ಪೊಲೀಸ್ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು NDTV ವರದಿ ಮಾಡಿದೆ.