ಸಿಎಂ ಬೊಮ್ಮಾಯಿ ಭೇಟಿಯಾದ ಬೆಂಗಳೂರಿನ ನೂತನ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

Update: 2022-05-17 04:41 GMT

ಬೆಂಗಳೂರು: ನಗರದ ನೂತನ ಪೊಲೀಸ್‌ ಆಯುಕ್ತರಾಗಿ ನೇಮಕಗೊಂಡಿರುವ ಸಿ.ಹೆಚ್‌.ಪ್ರತಾಪ್‌ ರೆಡ್ಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದರು. 

ಐಪಿಎಸ್‌ ಅಧಿಕಾರಿ ಪ್ರತಾಪ್‌ ರೆಡ್ಡಿ ಅವರು ಕಾನೂನು ಸುವ್ಯವಸ್ಥೆಯ ಎಡಿಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News