ಬೆಂಗಳೂರು : ಕಟ್ಟಡ ನಿರ್ಮಾಣ ಸಲಕರಣೆಗಳ ʼಎಕ್ಸಕಾನ್ 2022ʼ ವಸ್ತು ಪ್ರದರ್ಶನ

Update: 2022-05-17 05:55 GMT

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಬಿಐಇಸಿಯಲ್ಲಿ ಇಂದಿನಿಂದ ಆರಂಭವಾದ  ಕಟ್ಟಡ ನಿರ್ಮಾಣ ಸಲಕರಣೆಗಳ ಎಕ್ಸಕಾನ್ 2022 ವಸ್ತು ಪ್ರದರ್ಶನವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಖಾತೆ ರಾಜ್ಯ ಸಚಿವರಾದ ಜನರಲ್ ವಿ.ಕೆ. ಸಿಂಗ್, ಎಕ್ಸಕಾನ್ ಅಧ್ಯಕ್ಷ ದೀಪಕ್ ಶೆಟ್ಟಿ, ಎಕ್ಸಕಾನ್ ಸಹ ಅಧ್ಯಕ್ಷ ಡಿಮಿಟ್ರೋವ್ ಕೃಷ್ಣನ್ ಸೇರಿದಂತೆ ಇತರ ಉದ್ಯಮಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News