ವಾರಸುದಾರರಿಗೆ ಸೂಚನೆ

Update: 2022-05-17 15:29 GMT

ಉಡುಪಿ : ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ಲಕ್ಷ್ಮೀ ನಾರಾಯಣ ಭಟ್ (53) ಎಂಬ ವ್ಯಕ್ತಿಯು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯಕೇಂದ್ರ ದೂರವಾಣಿ ಸಂಖ್ಯೆ ೦೮೨೦-೨೫೨೦೫೫೫, ಮೊ.ನಂ. ೯೪೪೯೮೨೭೮೩೩ನ್ನು ಸಂಪರ್ಕಿಸುವಂತೆ ಜಿಲ್ಲಾ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News